Blog

ಸಕಲೇಶಪುರದಲ್ಲಿ ಪ್ರತಿಭಾ ಪುರಸ್ಕಾರ

ದಿನಾಂಕ 22.08.2026 ರಂದು ಸಕಲೇಶಪುರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ  ಸಕಲೇಶಪುರ ತಾಲ್ಲೂಕು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ(ರಿ) ದ ವತಿಯಿಂದ 2024-2025, 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಶೇಕಡ 85 ಕ್ಕಿಂತ ಹೆಚ್ಚು ಅಂಕ ಪಡೆದ ಹಾಗೂ ಪದವಿಯಲ್ಲಿ ಶೇಕಡ 70ಕ್ಕಿಂತ ಹೆಚ್ಚು ಅಂಕ ಪಡೆದ, ತಾಲ್ಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ
ಪಂಗಡಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,
ಈ ಕೂಡಲೇ
1.ನಿಂಗರಾಜು ಶಿಕ್ಷಕರು -9900562956
2.ವೀರೇಶ್ ಗ್ರಾಮ ಪಂಚಾಯತಿ ಕಾರ್ಯದರ್ಶಿ-9481544994
3.ರಮೇಶ್ ಶಿಕ್ಷಕರು-6363027445
ರವರಲ್ಲಿ ಅಂಕಪಟ್ಟಿಯ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಿಕೊಳ್ಳುವಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳತಕ್ಕದ್ದು ನೋಂದಣಿಗೆ ಕೊನೆಯ  ದಿನಾಂಕ 19.08.2026.

     ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿಗಳು
ಪ. ಜಾತಿ ಮತ್ತು ಪ. ಪಂಗಡಗಳ ಸರ್ಕಾರಿ ನೌಕರರ ಸಂಘ ಸಕಲೇಶಪುರ.

Related posts

ಸೋಮಪ್ಪ ನಿಧನ

Bimba Prakashana

ಕಲಿವೀರ್ ಶಾಲೆ ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನ ಕಾರ್ಯಕ್ರಮ

Bimba Prakashana

ಸಕಲೇಶಪುರದಲ್ಲಿ ಕೆಲಸ beke

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More