ಸಕಲೇಶಪುರ ಮಾರನ ಹಳ್ಳಿ ಬಳಿ ಸರಕಾರಿ ಬಸ್ ಹಾಗೂ ಬೊಲೆರೋ ಮಧ್ಯೆ ಭೀಕರ ಅಪಘಾತ ನಡೆದಿದೆ.
ಈ ಅಪಘಾತದಲ್ಲಿ ಓರ್ವ ಮೃತನಾಗಿದ್ದು 4 ಮಂದಿ ಗಾಯಗೊಂಡಿದ್ದಾರೆ.
ಮಂಗಳೂರುನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಸರಕಾರಿ ಬಸ್ ವಾಹನವು ಎ ಟಿ ಎಂ ಗೆ ಹಣ ತುಂಬಲು ಹೋಗುತ್ತಿದ್ದ ಬೊಲೆರೋ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿದೆ.
ಈ ಸಂದರ್ಭದಲ್ಲಿ ಓರ್ವ ಮೃತನಾಗಿದ್ದು 4 ಮಂದಿ ಗಾಯಗೊಂಡಿದ್ದಾರೆ. ಇನ್ನೊರ್ವನ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ



